ಬಿಬಿಎಂಪಿಯಿಂದ ಅಭಿವೃದ್ಧಿಪಡಿಸುತ್ತಿರುವ ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮುಂಭಾದ ರಸ್ತೆಯ ಒಂದು ಭಾಗವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.