ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತ್ಯಾಗ್ರಹ ನಡೆಸಿದ್ರು ನಮ್ಮ ಕನ್ನಡ ಶಾಲೆ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಖಾಸಗಿ ಶಾಲೆಗಳು ಪ್ರತಿಭಟನೆ ನಡೆಸಿದ್ರು.ಯಾದಗಿರಿ, ಕಲಬುರ್ಗಿ, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳಿಂದ ಆಗಮಿಸಿದ ಶಿಕ್ಷಕರು ಈ ಭಾಗದಲ್ಲಿನ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳನ್ನ ಉಳಿಸಿ, ಬೆಳೆಸಿ ಎಂದು ಒತ್ತಾಯಿಸಿದ್ರು. ಅಷ್ಟೇ ಅಲ್ಲದೇ ಈ ಭಾಗದಲ್ಲಿ ಶಾಲೆ ತೆರೆಯಲು ಸರ್ಕಾರವೇ ಹಿಂದೇಟು ಹಾಕಿದೆ.ಇಂತಹುದರಲ್ಲಿ ನಾವು ಈ ಭಾಗದ ವಿದ್ಯಾರ್ಥಿಗಳಿಗೆ ಶಾಲೆ ನಡೆಸುತ್ತಿದ್ದೇವೆ.ಹೀಗಿರುವಾಗ ಈ