ಕಳೆದ ಒಂದು ತಿಂಗಳಿಂದ ಈರುಳ್ಳಿ ಬೆಲೆ ಏಕಾಏಕಿ ಕುಸಿತವಾಗುತ್ತಿದೆ. ಈರುಳ್ಳಿ ಬೆಳಗಾರರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಸೋಮವಾರ , ದುಪ್ಪಟ್ಟು ಪ್ರಮಾಣ ಈರುಳ್ಳಿ ಮಾರುಕಟ್ಟೆಗೆ ಬಂದಿದೆ. ಹೆಚ್ಚು ಈರುಳ್ಳಿ ಮಾರುಕಟ್ಟೆಗೆ ಬಂದಿರುವ ಕಾರಣ ಬೆಲೆ ಕುಸಿತವಾಗಿದೆ. ಇದರಿಂದ ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಕಳೆದ ವಾರ ಮಳೆಯಾಗಿದ್ದು, ಈರುಳ್ಳಿ ದೊಡ್ಡ ಪ್ರಮಾಣದಲ್ಲಿ ರಾಜಧಾನಿಯ ಮಾರುಕಟ್ಟೆಗೆ ಬರುತ್ತಿದೆ. ಪಿಎಂಸಿಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೆ.ಜಿಗೆ 5-10 ರೂ. ಗೆ ಮಾರಾಟವಾಗುತ್ತಿದ್ದು,