ಕುಂದಗೋಳ ಉಪಚುನಾವಣೆಗೆ ಸಂಬಂಧಿಸಿದಂತೆ ಕೈ ಪಾಳೆಯದಲ್ಲಿ ಬಂಡಾಯ ಭುಗಿಲೆದ್ದಿದೆ.ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಾನಂದ ಬೆಂತೂರು ನಾಮಪತ್ರ ವಾಪಸ್ ಪಡೆದಿದ್ದಾರೆ. ಆದರೆ ನಾಮಪತ್ರ ವಾಪಸ್ ಪಡೆದ ಬಳಿಕ ಹೇಳಿಕೆ ನೀಡಿದ್ದು ಮತ್ತೆ ಗೊಂದಲ ಸೃಷ್ಟಿ ಮಾಡಿದ್ದಾರೆ.ನಾನು ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ. ನನಗೆ ಅಹಿಂದ ನಾಯಕರು ನಂಬಿಸಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಟೀಕೆ ಮಾಡಿದ್ದಾರೆ.ನನಗೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿದಾಗಿನಿಂದಲೂ ಅನ್ಯಾಯ ಆಗುತ್ತಲೇ ಇದೆ. ಪದೇ ಪದೇ ಅನ್ಯಾಯ ನನಗೆ