ಬೆಂಗಳೂರು : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಎಐಡಿಎಂಕೆ ನಾಯಕಿ ವಿ.ಶಶಿಕಲಾ ಅವರಿಗೆ ವಿಐಪಿ ಸೌಕರ್ಯ ಒದಗಿಸುತ್ತಿರುವುದು ನಿಜ ಎಂಬ ವಿಚಾರ ಇದೀಗ ಬಹಿರಂಗವಾಗಿದೆ.