ಆಫ್ರಿಕಾದ ರಾಷ್ಟ್ರೀಯ ಉದ್ಯಾನವನದಲ್ಲಿ ತಾಯಿ ಘೇಂಡಾಮೃಗವು ತನ್ನ ಮಗುವಿಗೆ ಜನ್ಮ ನೀಡುತ್ತಿರುವುದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋ ಸಾಕಷ್ಟು ಮಟ್ಟಿಗೆ ವೈರಲ್ ಆಗಿದೆ.