ನೆನ್ನೆ ರಾತ್ರಿ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಡಿವಾಳ ಠಾಣೆ ರೌಡಿಶೀಟರ್ ಕಪಿಲ್ ನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 2014 ರಲ್ಲಿ ನಡೆದ ನಕ್ರ ಬಾಬುವಿನ ಕೊಲೆ ಪ್ರಕರಣದಲ್ಲಿ ಕಪಿಲ್ ಆರೋಪಿಯಾಗಿದ್ದ. ಡಿಜೆ ಹಳ್ಳಿಯಲ್ಲಿ ಫೈನಾನ್ಸ್ ಹಾಗೂ ರಿಯಲ್ಸ್ ಎಸ್ಟೇಟ್ ವ್ಯವಹಾರ ಮಾಡ್ತಿದ್ದ ಮೃತ ರೌಡಿ ಶೀಟರ್ ತನ್ನದೇ ಗ್ಯಾಂಗ್ ನ್ನ ಕಟ್ಟಿಕೊಂಡಿದ್ದ..ನೆನ್ನೆ ರಾತ್ರಿ ಎಂಟು ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಆರ್ ಟಿ ನಗರದ ಕೆಎಚ್ ಬಿ