ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡ ಅರುಣ್ ಪುತ್ತಿಲ ಎಂಬುವವರು ಜಿಗ್ನೇಶ್ ಮೇವಾನಿ ವಿರುದ್ಧ ದೇಶದ್ರೋಹದ ದೂರು ದಾಖಲಿಸಿದ್ದಾರೆ. ನಿನ್ನೆ ಗೌರಿ ಲಂಕೇಶ ಹತ್ಯೆ ಪ್ರತಿರೋಧ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಗುಜರಾತ್ ಮೂಲದ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಪ್ರಧಾನಿ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗೌರಿ ಲಂಕೇಶ ಹತ್ಯೆ ಪ್ರತಿರೋಧ ಸಮಾವೇಶದಲ್ಲಿ ಭಾಷಣ ಮಾಡಿದ ಜಿಗ್ನೇಶ್