ಪೊಲೀಸ್ ಇನ್ಸಪೆಕ್ಟರ್ ಒಬ್ಬರನ್ನು ಕೊಲೆಮಾಡಿದ ಯುವಕನೊಬ್ಬ ಮೃತದೇಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಪ್ರಕರಣ ಬಯಲಿಗೆ ಬಂದಿದೆ. ಹೈದ್ರಾಬಾದ್ ನ ಗಂಗನಪೇಟ ಪ್ರದೇಶದಲ್ಲಿ ಘಟನೆ ನಡೆದಿದ್ದು, ನಿವೃತ್ತ ಸಹಾಯಕ ಸಬ್ ಇನ್ಸಪೆಕ್ಟರ್ ಶಿವರಾಜ್ (61) ಕೊಲೆಯಾಗಿದ್ದಾರೆ. ಶಿವರಾಜ್ ರ ಅಣ್ಣನ ಮಗನಾದ ವಿವೇಕ್ ಕೊಲೆ ಮಾಡಿದ್ದು, ಈ ಕೊಲೆಗೆ ಆಸ್ತಿ ವಿವಾದವೇ ಕಾರಣ ಎನ್ನಲಾಗಿದೆ. ಕೊಲೆ ಮಾಡಿದ ಬಳಿಕ ಮೃತದೇಹದೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ. ಕೇಸ್ ಗೆ