ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ಸಮೀರ್ ಖಂಡೇಕರ್ ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ.