ಸಕಾಲಕ್ಕೆ ಮಳೆ ಆಗದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ ನೀರಿನ ಬರ ಎದುರಾಗುವ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಘಟಪ್ರಭಾ ನದಿ ಒಡಲು ಬತ್ತಿದ್ದು, ಆಲಮಟ್ಟಿ ಹಿನ್ನೀರಿನ ಪ್ರದೇಶ ಈಗ ನೀರಿಲ್ಲದೆ ಖಾಲಿ ಖಾಲಿಯಾಗಿದೆ.