ಬೆಂಗಳೂರಿನ ಮಹದೇವಪುರ ಬಿಜೆಪಿ ಟಿಕೆಟ್ ಯಾರ ಪಾಲಾಗುತ್ತೆ ಎಂಬ ಚರ್ಚೆ ಜೋರಾಗಿದೆ. ಮಹದೇವಪುರ ಹಾಲಿ ಶಾಸಕ ಅರವಿಂದ್ ಲಿಂಬಾವಳಿಗೆ ಟಿಕೆಟ್ ಕೈ ತಪ್ಪಲಿದ್ದು, ನಿವೃತ್ತ ಐಎಎಸ್ ಅಧಿಕಾರಿ ಶಿವರಾಂಗೆ ಜಾಕ್ ಪಾಟ್ ಹೊಡೆಯಲಿದ್ಯಾ ಎಂಬ ಚರ್ಚೆ ಜೋರಾಗಿದೆ.