ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಘೋಷಣೆ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ನೀಡುವ ಸಾಧ್ಯತೆ ಕಂಡುಬಂದಿದೆ. ಇದೀಗ ಐದು ಗ್ಯಾರಂಟಿಗಳ ಹೊರೆ ತಗ್ಗಿಸಲು ಅಬಕಾರಿ ಸುಂಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು ಗ್ಯಾರಂಟಿ ಯೋಜನೆಗಳು ಘೋಷಣೆ ಆದ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಈಡೇರಿಕೆಗೆ ಬೇಕಾದ ಸಂಪನ್ಮೂಲ ಕ್ರೋಢೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದರ ನೇರ ಹೊರೆಯನ್ನ ಮದ್ಯಪ್ರಿಯರ ಮೇಲೆ ಹೇರಲು ರಾಜ್ಯ ಸರ್ಕಾರ