ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇರುತ್ತಾರೆ.