ಕಾಂಗ್ರೆಸ್ನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಕರೆಸಿ, ರಾಹುಲ್ ಗಾಂಧಿ ಮುಖ ತೋರಿಸಿ ಜನರ ಬಳಿ ವೋಟ್ ತೆಗೆದುಕೊಳ್ಳಿ ನೋಡೋಣ ಎಂದು ಮಾಜಿ ಸಚಿವ K.S. ಈಶ್ವರಪ್ಪ ಸವಾಲ್ ಹಾಕಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರದ ಬಿಜೆಪಿ ನಾಯಕರು ಚುನಾವಣಾ ಸಂದರ್ಭದಲ್ಲಿ ರಾಜ್ಯಕ್ಕೆ ಬರುತ್ತಿರೋದೆ ಕಾಂಗ್ರೆಸ್ನವರಿಗೆ ತಳಮಳ ಶುರುವಾಗಿದೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ವಿಶ್ವ ನಾಯಕ ನರೇಂದ್ರ ಮೋದಿ ಅವರು ನಮ್ಮ ನಾಯಕರು ಆಗಿರೋದು ನಮ್ಮ ಹೆಮ್ಮೆ, ಬಿಜೆಪಿ ಸಂಘಟನೆ