ಮಂಡ್ಯ : ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜೆಡಿಎಸ್ ಮುಖಂಡನೊಬ್ಬನ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.