ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ-20 ಪಂದ್ಯಾವಳಿ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರ ಮೆಟ್ರೋ ಸಂಚಾರದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್ಸಿಎಲ್, ಭಾರತ ಮತ್ತು ಅಫ್ರಿಕಾ ತಂಡಗಳ ನಡುವಿನ ಪಂದ್ಯಾವಳಿ ಹಿನ್ನಲೆ ಮೆಟ್ರೋ ಅವಧಿಯನ್ನು ವಿಸ್ತರಿಸಲಾಗಿದೆ. ಸೋಮವಾರ ಬೆಳ್ಳಗ್ಗೆ 1 ಗಂಟೆಯ ತನಕ ಮೆಟ್ರೋ ವಿಸ್ತರಣೆ ಮಾಡಲಾಗಿದೆ. ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನೀಗಿಸಲು ಪೇಪರ್ ಟಿಕೆಟ್ ವ್ಯವಸ್ಥೆ