ಮಂಗನಿಂದಲೇ ಮಾನವ ಎಂಬುದು ತಿಳಿದಿರುವ ವಿಷಯ. ಕೋತಿ ಮನುಷ್ಯರಿಗೆ ತುಂಬಾ ಹತ್ತಿರವಾಗಿರುವ ಜೀವಿ ಎಂದು ಹೇಳಲಾಗುತ್ತದೆ. ಹಾಗಾಗಿಯೇ ಹಲವು ಸಂದರ್ಭಗಳಲ್ಲಿ ಮನುಷ್ಯನ ವರ್ತನೆಯನ್ನು ಕೋತಿಗಳಿಗೆ ಹೋಲಿಸಲಾಗುತ್ತದೆ. ಕೋತಿಗಳು ಎಂದೊಡನೆ ತಕ್ಷಣ ನೆನಪಾಗುವುದೇ ಅವುಗಳ ಚೇಷ್ಟೆ. ಒಂದು ಕ್ಷಣವೂ ಸುಮ್ಮನೆ ಕೂರದ ಅಥವಾ ಕುಳಿತಲ್ಲಿಯೇ ಏನಾದರೂ ಚೇಷ್ಟೆಯನ್ನು ಹುಡುಕುವ ಮಂಗಗಳ ತಮಾಷೆಯ ಚೇಷ್ಟೆಗಳನ್ನು ನೋಡಿದರೆ ನಗು ಬರುತ್ತದೆ. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿಯು ತನ್ನ ಕ್ಯಾಮೆರಾದಲ್ಲಿ ಕೋತಿಗಳನ್ನು ಸೆರೆಹಿಡಿದಿರುವುದನ್ನು ಕಾಣಬಹುದು. ವೀಡಿಯೊ