ಕುಡಿದ ಅಮಲಿನಲ್ಲಿ ಹೆತ್ತ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನೀಚ ಮಗ

ವಿಜಯವಾಡ, ಬುಧವಾರ, 13 ಫೆಬ್ರವರಿ 2019 (08:15 IST)

: ಕುಡಿದ ಮತ್ತಿನಲ್ಲಿ ನೀಚ ಮಗನೊಬ್ಬ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ  ಹೆತ್ತ ತಾಯಿಯ ಮೇಲೆ ಎಸಗಿರುವ ಘಟನೆ ಕೃಷ್ಣ ಜಿಲ್ಲೆಯ ವುಯ್ಯುರು ಎಂಬಲ್ಲಿ ನಡೆದಿದೆ.


ವೃದ್ದ ತಾಯಿಗೆ 86 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಈಕೆಗೆ ಮೂರು ಮಕ್ಕಳಿದ್ದು, ಕಿರಿಯ ಮಗನಾದ ಈತ ಕುಡಿದ ಅಮಲಿನಲ್ಲಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಈ ಕೃತ್ಯ ಎಸಗಿದ್ದಾನೆ. ಈ ವಿಚಾರವನ್ನು ವೃದ್ದ ತಾಯಿ ನೆರೆಹೊರೆಯವರ ಬಳಿ ಹೇಳಿದಾಗ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ವಿಚಾರ ತಿಳಿದ ಆರೋಪಿ ಮಗ ಪರಾರಿಯಾಗಿದ್ದಾನೆ.


ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ಥೆ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಫೇಸ್ ಬುಕ್ ಗೆಳೆಯನ ಬರ್ತ್ ಡೇ ಪಾರ್ಟಿಗೆ ಹೋದ ಯುವತಿಗೆ ಆಗಿದ್ದೇನು ಗೊತ್ತಾ?

ಬೆಂಗಳೂರು : ಫೇಸ್ಬುಕ್ ಮೂಲಕ ಪರಿಚಯವಾದ ಯುವಕನ ಬರ್ತಡೇ ಪಾರ್ಟಿಗೆ ಬಂದ 24 ವರ್ಷದ ಯುವತಿಯ ಮೇಲೆ ಸ್ನೇಹಿತನ ...

news

ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋ ರಿಲೀಸ್ ಮಾಡಿದೆ - ಸಿಎಂ ಕುಮಾರಸ್ವಾಮಿ

ಬೆಂಗಳೂರು : ನಾವೇನು ಸನ್ಯಾಸಿಗಳಲ್ಲ. ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲದ ಆಡಿಯೋವನ್ನು ...

news

ಪಾಠ ಮಾಡುತ್ತಿದ್ದ ಶಿಕ್ಷಕ ಸತ್ತದ್ದು ಹೇಗೆ ಗೊತ್ತಾ?

ತರಗತಿಯಲ್ಲ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.

news

ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ

ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ನೂರಾರು ...