ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂಬ ಸಿದ್ದರಾಮಯ್ಯ ಹೇಳಿಕೆಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.