ಹೆಬ್ಬಾಳದ ಫ್ಲೈಓವರ್ ಬಳಿ ಟ್ರಾಫಿಕ್ ದಟ್ಟಣೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ವಿಭಾಗ ವಿಶೇಷ ಆಯುಕ್ತ ಡಾ.ಎಂ.ಎ. ಸಲೀಂ ಕ್ರಮಕೈಗೊಂಡಿದ್ದು,ಕಳೆದ ಒಂದು ವಾರದಿಂದ ಗೂಡ್ಸ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.ಹೆವಿ ಮತ್ತು ಲಘು ಗೂಡ್ಸ್ ವಾಹನಗಳ ನಿರ್ಬಂಧದಿಂದ ಟ್ರಾಫಿಕ್ ಸುಧಾರಣೆಯಾಗಿದೆ.ಗೂಡ್ಸ್ ವಾಹನಗಳ ನಿರ್ಬಂಧಿಂದ ಶೇಕಡಾ 25% ಸಂಚಾರ ದಟ್ಟಣೆಗೆ ಬ್ರೇಕ್ ಬಿದ್ದಿದೆ ಎಂದು ಹೇಳಿದ್ದಾರೆ. ಇನ್ನೂ ಸಂಚಾರ ದಟ್ಟಣೆಯಿಂದ ಸುಮಾರು 20 ನಿಮಿಷ ವ್ಯರ್ಥವಾಗುತ್ತಿತ್ತು.ಈಗ ಆ ಸಮಯ