ಆಷಾಢ ಮಾಸ ಹಿನ್ನೆಲೆಯಲ್ಲಿ ಆನೇಕಲ್ನ ಐತಿಹಾಸಿಕ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪುಷ್ಪ ಯಾಗವನ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು.10 ಕ್ಕೂ ಹೆಚ್ಚು ವಿವಿಧ ರೀತಿಯ ಸುಮಾರು 150 ಕೆಜಿ ಪುಷ್ಪಗಳನ್ನ ಬಳಸಿ ಈ ಪುಷ್ಪಯಾಗವನ್ನ ನಡೆಸಲಾಯಿತು. ಸಾಮಾನ್ಯವಾಗಿ ಭಕ್ತರು ಯಜ್ಞಗಳ ಮೂಲಕ ದೇವತೆಗಳನ್ನು ತೃಪ್ತಿಪಡಿಸುತ್ತಾರೆ. ಆದರೆ ವಿಶೇಷವಾಗಿ ಪ್ರಕೃತಿಯಲ್ಲಿ ದೊರೆಯುವ ವಿಧ ವಿಧದ ಪುಷ್ಪಗಳ ಮೂಲಕ ದೇವತೆಗಳ ಅನುಗ್ರಹವನ್ನ ಅಲ್ಲಿ ಪಡೆದುಕೊಳ್ಳಲಾಯಿತು.ವೇದೊಕ್ತ ಮಂತ್ರ ಪುಷ್ಪಗಳಿಂದ ಪುರೋಹಿತರು, ಶ್ರೀ ತಿಮ್ಮರಾಯಸ್ವಾಮಿ