ಡಬಲ್ ಬ್ಯಾರೆಲ್ ಗನ್ ನಿಂದ ಎದೆಗೆ ಶೂಟ್ ಮಾಡ್ಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಚಿಕ್ಕಬಾಣವರ ಬಳಿ ನಡೆದಿದೆ.ಕೊಡಗು ಮೂಲದ ವಿಶು ಉತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ವಿಶು ತಂದೆ ನೈಸ್ ಕಂಪನಿಯಲ್ಲಿ ಸೆಕ್ಯೂರಿಟಿ ಆಗಿ ಕೆಲಸ ಮಾಡ್ತಿದ್ರು.ತಂದೆಯ ಡಬಲ್ ಬ್ಯಾರಲ್ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಶು ಉತ್ತಪ್ಪ ಆರ್ ಆರ್ ಕಾಲೇಜಿನಲ್ಲಿ ಬಿಇ ಫಸ್ಟ್ ಇಯರ್ ವ್ಯಾಸಂಗ ಮಾಡ್ತಿದ್ದ.ಚಿಕ್ಕಬಿದರಕಲ್ಲು