ಡಿಸೆಂಬರ್ 31 ರಂದು ನಗರದ ಭವರ್ ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಚಹಾ ಕುಡಿಯಲು ಹೋಗಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ.