ಬೆಂಗಳೂರು : ಒಂದು ಕಾಲದಲ್ಲಿ ಶಿಕ್ಷಕರನ್ನು ನೋಡಿ ಹೆದರುತ್ತಿದ್ದ ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಕ್ಲಾಸ್ ರೂಂನಲ್ಲಿಯೇ ಶಿಕ್ಷಕರಿಗೆ ಆವಾಜ್ ಹಾಕುವ ಮಟ್ಟಕ್ಕೆ ಬೆಳೆದಿದ್ದಾರೆ. ಇಂತಹದೊಂದು ಘಟನೆ ಉತ್ತರ ಕರ್ನಾಟಕ ಭಾಗದ ಶಾಲೆಯೊಂದರಲ್ಲಿ ನಡೆದಿದೆ. ಹೌದು. ಉತ್ತರ ಕರ್ನಾಟಕ ಭಾಗದ ಶಾಲೆಯೊಂದರಲ್ಲಿ ಕ್ಲಾಸ್ ರೂಮಿನಲ್ಲಿ ವಿದ್ಯಾರ್ಥಿಯೊಬ್ಬ ಎಲ್ಲರ ಮುಂದೆ ತನ್ನ ಟೀಚರ್ ಗೆ ಆವಾಜ್ ಹಾಕಿ ಗೂಂಡಾಗಿರಿ ಮಾಡಿದ್ದಾನೆ. ಇದನ್ನು ಕ್ಲಾಸ್ ರೂಂನಲ್ಲಿದ್ದ ಆತನ ಸಹಪಾಠಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ