ಹುಡುಗಿಯೊಬ್ಬಳ ಪ್ರೀತಿಯ ವಿಷಯ ವಿದ್ಯಾರ್ಥಿಯೊಬ್ಬನ ಜೀವಕ್ಕೆ ಕುತ್ತು ತಂದಿದೆ.ವಿದ್ಯಾರ್ಥಿನಿಯೊಬ್ಬಳ ಪ್ರೀತಿಯ ವಿಷಯಕ್ಕೆ ವಿದ್ಯಾರ್ಥಿಗಳಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಚಾಕು ಇರಿಯಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಬ್ಬರ ಮಧ್ಯೆ ಜಗಳ ನಡೆದು ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಉಮೇಶ್ (20) ಎಂಬಾತನೇ ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿ. ಸಂಜೆ 4 ಗಂಟೆ ಸಮಯದಲ್ಲಿ ಕಾಲೇಜು ಬಿಟ್ಟ ನಂತರ ವಿದ್ಯಾರ್ಥಿಗಳಾದ