ಮುಂಬೈ : ಮಹಿಳಾ ಪೇದೆ ಮೇಲೆ ಅದೇ ಠಾಣೆಯ ಸಬ್ ಇನ್ಸ್ಪೆಕ್ಟರ್ ಅತ್ಯಾಚಾರ ಎಸಗಿದ ಘಟನೆ ಮುಂಬೈ ನಲ್ಲಿ ನಡೆದಿದೆ. ಆರೋಪಿಯನ್ನು ಎಸ್ ಐ ಅಮಿತ್ ಶೇಲರ್ ಎಂದು ಗುರುತಿಸಲಾಗಿದ್ದು, ಈತ ಕಳೆದ ಮಾರ್ಚ್ನಲ್ಲಿ ತನ್ನ ಜೊತೆ ಕೆಲಸ ಮಾಡುತ್ತಿದ್ದ ಮಹಿಳಾ ಪೇದೆಗೆ ಮತ್ತು ಬರುವ ತಂಪು ಪಾನೀಯ ಕುಡಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆ ದೃಶ್ಯಾವಳಿಯನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ