ಬೆಂಗಳೂರಿನಲ್ಲಿ ವಾಸವಾಗಿದ್ದ 51 ವರ್ಷದ ಟೆಕ್ಕಿಯೊಬ್ಬರು ತಮ್ಮ ಕಾರ್ನಲ್ಲಿ ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಟೆಕ್ಕಿ ಉಸಿರು ಚೆಲ್ಲಿದ್ದಾರೆ. ಈ ಘಟನೆ ಮಹಾಲಕ್ಷ್ಮಿ ಲೇಔಟ್ನ ಕುರುಬರಹಳ್ಳಿ ಜಂಕ್ಷನ್ ಬಳಿ ನಡೆದಿದೆ. 51 ವರ್ಷದ ವಿಜಯ್ ಕುಮಾರ್ ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ್ ಕುಮಾರ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ನಗರದ ಪ್ರತಿಷ್ಠಿತ ಖಾಸಗಿ