ತುಮಕೂರು : ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.