ಟ್ರಸ್ಟ್ ಜಾಗದ ವಿಚಾರವಾಗಿ ಟ್ರಸ್ಟಿಗಳಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬಿಎಲ್ ಸುರೇಶ್ ಎಂಬಾತ ಕುಂಬಾರಪೇಟೆ ಟ್ರಸ್ಟಿನ ಸದಸ್ಯರಿಗೆ,ಅಧ್ಯಕ್ಷರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ. ಕುಂಬಾರಪೇಟೆ ಅನ್ನದಾನ ಸಮಿತಿ ಟ್ರಸ್ಟ್, ಕುಂಬಾರಪೇಟೆ ಆಂಜನೇಯಸ್ವಾಮಿ ಟೆಂಪಲ್ ಬಿಲ್ಡಿಂಗ್ ಸಮಿತಿ ಟ್ರಸ್ಟ್, ಕುಂಬಾರಪೇಟೆ ಅನ್ನದಾನ ಸಮಿತಿ ಕಲ್ಯಾಣ ಮಂದಿರ ಟ್ರಸ್ಟ್ ಜಾಗಕ್ಕಾಗಿ ಬಿಎಲ್ ಸುರೇಶ್ ಕ್ಯಾತೆ ತೆಗೆದಿದ್ದಾರಂತೆ. ಸುರೇಶ್ ಕಟ್ಟಡದ ಬಾಡಿಗೆ ಪಡೆದು ದುರ್ಬಳಕೆ ಮಾಡಿಕೊಂಡಿದ್ದಲ್ಲದೇ ಅನ್ನದಾನ