VHP ಮುಖಂಡನಿಗೆ ಜೈಲಿನಿಂದಲೇ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದಿದ್ದು, ಬೆದರಿಕೆ ಹಾಕಿದವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಟಿಪ್ಪು ನಗರದ ಅಲ್ತಾಫ್ ಅಲಿಯಾಸ್ ಕಟ್ಟಪ್ಪ ಎಂಬಾತನನ್ನು ಬಂಧಿಸಲಾಗಿದೆ. ನವೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ 26 ರ ಸಂಜೆ 7 ಗಂಟೆಯವರಿಗೆ ಜಿತೇಂದ್ರ ಎಂಬುವವರಿಗೆ ವಾಟ್ಸಾಪ್ ಕರೆ ಬಂದಿದೆ. ಹಣ ನೀಡು ಇಲ್ಲದಿದ್ದರೆ ನಿನ್ನನ್ನು ಹತ್ಯೆ ಮಾಡಲಾಗುವುದು ಎಂದು ಹೆದರಿಸಲಾಗಿತ್ತಂತೆ. ಗುಲ್ಬರ್ಗ ಮತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ