ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 74 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.ದಕ್ಷಿಣ ಕನ್ನಡದ 51 ವರ್ಷ ಮತ್ತು ಮೈಸೂರಿನ 51 ವರ್ಷದ ವ್ಯಕ್ತಿಗಳು ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 6,403 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 74 ಮಂದಿಗೆ ಕೊರೊನಾ ಬಂದಿದೆ. ಈ ಪೈಕಿ ಬೆಂಗಳೂರಿನಲ್ಲೇ 57 ಮಂದಿಗೆ ಸೋಂಕು ಬಂದಿದೆ. ರಾಜ್ಯದಲ್ಲಿ ಒಟ್ಟು 464 ಸಕ್ರೀಯ ಕೇಸ್ಗಳಿದ್ದು, 423 ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. 41 ಮಂದಿ