ಚಾಮರಾಜನಗರ : ಟ್ರ್ಯಾಕ್ಟರ್ ಚಾಲಕನೊಬ್ಬ 9 ವರ್ಷದ ಬುದ್ಧಿಮಾಂದ್ಯ ಹುಡುಗಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಯಳಂದೂರು ತಾಲೂಕಿನ ದುಗ್ಗಟ್ಟಿಯಲ್ಲಿ ನಡೆದಿದೆ.