ಬೆಂಗಳೂರು : ಬುದ್ಧಿಮಾಂದ್ಯ ಮಗುವನ್ನು ಹತ್ಯೆಗೈದು ತಂದೆಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಎಸ್.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಳಗ್ಗೆ 10 ವರ್ಷದ ಮಗನನ್ನು ಸಂಪ್ಗೆ ಎಸೆದಿದ್ದ ಸುರೇಶ್, ಮಗನನ್ನು ಹತ್ಯೆ ಮಾಡಿದ್ದಾನೆ. ಸಂಜೆ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯಲ್ಲಿ ಸುರೇಶ್ ಶವ ಕೂಡ ಪತ್ತೆ ಆಗಿದೆ. ಮಗ ಬುದ್ಧಿಮಾಂದ್ಯ ಎಂಬ ಹಿನ್ನೆಲೆ ಮನೆಯಲ್ಲಿ ಪತ್ನಿ ಜತೆ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.ಬಳಿಕ ಮುಂಜಾನೆ 5 ಗಂಟೆಗೆ ಮಗುವನ್ನು ಸಂಪ್ಗೆ ಎಸೆದಿದ್ದ.