ವಿಜಯನಗರ : ಇದು ಉಂಡ ಮನೆಗೆ ಕನ್ನ ಹಾಕೋ ಸ್ನೇಹಿತನೊಬ್ಬನ ಕತರ್ನಾಕ್ ಕಥೆ. ಹೌದು, ಅವರಿಬ್ಬರು ಹಲವು ವರ್ಷಗಳಿಂದ ಆಪ್ತ ಸ್ನೇಹಿತರಾಗಿದ್ರು.ಒಂದೇ ಊರಿನಲ್ಲಿ ಅಕ್ಕ ಪಕ್ಕದ ಮನೆಯಲ್ಲೆ ವಾಸವಾಗಿದ್ರು. ಕಷ್ಟಕಾಲದಲ್ಲಿ ಆ ಗೆಳೆಯ , ಆಪ್ತ ಸ್ನೇಹಿತನಿಗೆ ತನ್ನ ಮನೆ ಬಾಡಿಗೆ ಸಹ ಕೊಟ್ಟಿದ್ದ. ಆದ್ರೆ ಸ್ನೇಹಿತ ಮಾಡಿರೋ ಕೆಲಸ ನೋಡಿದ್ರೇ ನಾಗರೀಕ ಸಮುದಾಯವೇ ತಲೆ ತಗ್ಗಿಸಬೇಕಿದೆ.ಯಾಕಂದ್ರೇ, ಆಪ್ತ ಸ್ನೇಹಿತನ ಪತ್ನಿಯನ್ನೆ ಪಟಾಯಿಸಿ ಲವ್ವಿಡವ್ವಿ ಶುರುವಿಟ್ಟ ಕೊಂಡ ಅವನು, ಅಕ್ರಮ