ಶಾಲಾ ಮಕ್ಕಳಿದ್ದ ಬಸ್ ಮೇಲೆ ಉರುಳಿದ ಮರ; ಮುಂದೇನಾಯ್ತು?

ಮಂಗಳೂರು, ಬುಧವಾರ, 14 ಆಗಸ್ಟ್ 2019 (20:57 IST)

ಶಾಲೆಯ ಬಸ್ ವೊಂದರ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿಬಿದ್ದ ಘಟನೆ ನಡೆದಿದೆ.

ಶಾಲಾ ಬಸ್‌ ಮೇಲೆ ಬಿದ್ದ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಪಂಪ್ ವೆಲ್ ಕಡೆಯಿಂದ ಬರುತ್ತಿದ್ದ ಕೇಂಬ್ರಿಡ್ಜ್ ಶಾಲೆಯ ವಾಹನದ ಮೇಲೆ ನಂತೂರು ಜಂಕ್ಷನ್ ನ ನೀರುಮಾರ್ಗ ರಸ್ತೆಯಲ್ಲಿ ಮಿನಿ ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ‌. ಬಸ್ ನಲ್ಲಿ 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಘಟನೆಗೆ ಸಂಬಂಧಿಸಿ  ಶಾಲೆಯ ಪ್ರಾಂಶುಪಾಲರು ಮಾತನಾಡಿದ್ದು, ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಅಂತ ತಿಳಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಮತ್ತು ಮಂಗಳೂರು ತಹಶೀಲ್ದಾರ್ ಭೇಟಿ ನೀಡಿದ್ದರು. ಶಾಲಾ ಮಕ್ಕಳಿಗೆ ಪರ್ಯಾಯ ವಾಹನ ವ್ಯವಸ್ಥೆ ಕಲ್ಪಿಸಿದ್ರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೋಡಿಗೆ ಬಂದ ಅನರ್ಹ ಶಾಸಕ ಮಾಡಿದ್ದೇನು?

ಅನರ್ಹ ಶಾಸಕರೊಬ್ಬರು ರೋಡಿಗೆ ಬಂದು ಈ ಕೆಲಸ ಮಾಡಿದ್ದಾರೆ.

news

ಯಡಿಯೂರಪ್ಪ ಕಾಲಿನ ಗುಣವೇ ಸರಿ ಇಲ್ವಂತೆ

ಮೈತ್ರಿ ಸರಕಾರ ಪತನವಾಗಿ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಬಿಎಸ್ ವೈ ಕಾಲಿನ ...

news

ಈ ಕಾರಣಕ್ಕೆ ಶಾಸಕರ ಮನೆ ಮುಂದೆ ಅಹೋರಾತ್ರಿ ಕುಳಿತ ಮಂದಿ

ಶಾಸಕರ ಮನೆ ಮುಂಭಾಗದಲ್ಲಿ ಏಕಾಏಕಿಯಾಗಿ ಸಾವಿರಾರು ಜನರು ಜಮಾಯಿಸಿ ಅಹೋರಾತ್ರಿ ಕುಳಿತುಕೊಂಡಿದ್ದರು.

news

ಅನರ್ಹ ಶಾಸಕರಿಗೆ ಬಿಜೆಪಿ ಗೋರಿ ಕಟ್ಟಿದೆ; ನಾವು ಪೂಜೆ ಮಾಡ್ತೇವೆ

ಅನರ್ಹಗೊಂಡಿರೋ ಶಾಸಕರಿಗೆ ಕಮಲ ಪಾಳೆಯದ ಮುಖಂಡರು ಗೋರಿ ಕಟ್ಟಿದ್ದಾರೆ. ಹೀಗಂತ ಕೈ ಪಡೆಯ ಮುಖಂಡ ಟಾಂಗ್ ...