ಪೋಕ್ಸೋ ಕೇಸ್ನಲ್ಲಿ ಮುರುಘಾ ಶರಣರ ಬಂಧನ ವಿಚಾರಕ್ಕೆ ಸಂಬಂಧಿಸಿ ಮುರುಘಾ ಸ್ವಾಮೀಜಿ ಪ್ರಕರಣದಲ್ಲಿ ಸಾಕ್ಷ್ಯನಾಶವಾಗಿದೆ. ಕೇಸ್ ಸಾಕ್ಷ್ಯ ನಾಶಕ್ಕೆ ಸರ್ಕಾರವೇ ಅವಕಾಶ ಕೊಟ್ಟಂತಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ ಮಕ್ಕಳ ಹಾಸ್ಟೆಲ್ ಬೆಡ್ಶೀಟ್ಗಳೆಲ್ಲವೂ ಬದಲಾಗಿದೆ. ಒಡನಾಡಿಯ ಪರಶು ಸ್ಟ್ಯಾನ್ಲಿ ಅವರ ಕಾರ್ಯ ಶ್ಲಾಘನೀಯ. ಒಡನಾಡಿಯ ಪರಶು ಸ್ಟ್ಯಾನ್ಲಿಗೆ ಬೆದರಿಕೆ ಶುರುವಾಗಿದೆ. ಯಾವುದೇ ಆಮಿಷ, ಧಮ್ಕಿಗೆ ಹೆದರದೇ ಅವರು ಕೆಲಸ ಮಾಡಿದ್ದಾರೆ. ಆದರೆ ಕೇಸ್