ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕೇರಳ ಪ್ರವಾಸ ನಡೆಯಲಿದೆ, ಸಂಜೆ ಕೊಚ್ಚಿ ಮೆಟ್ರೋ ಹಂತ-2 ಯೋಜನೆ ಶಂಕುಸ್ಥಾಪನೆ ನೆರವೇರಿಸಿದರು. ಇದರ ಜೊತೆಗೆ ಮೊದಲನೇ ಉದ್ಘಾಟನಾ ಕಾರ್ಯಕ್ರಮದ ಜೊತೆಗೆ ಅವರು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಭಾರತದಲ್ಲಿ ಮೊದಲ ಬಾರಿಗೆ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ಪ್ರಧಾನಿ ನಾಳೆ ಲೋಕಾರ್ಪಣೆ ಮಾಡುತ್ತಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದ ಮತ್ತು ಬಂದರು, ಶಿಪ್ಪಿಂಗ್ ಮತ್ತು