ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ದಕ್ಷಿಣ ವಲಯದ ಲಾಲ್ ಬಾಗ್ ಪೂರ್ವ ದ್ವಾರದ ಬಳಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥ ಕಾರ್ಯಕ್ರಮಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರು ಚಾಲನೆ ನೀಡಿದರು. ಜಾಥ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾನದ ಪ್ರಮಾಣವು ಶೇ. 52 ರಷ್ಟಿದ್ದು, ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ. 60 ಆಗಬೇಕೆಂಬ ಉದ್ದೇಶದಿಂದ ಸಾಕಷ್ಟು ಮತದಾರರ ಜಾಗೃತಿ