ಭಾರತೀಯ ಸೇನಾ ಯೋಧರ ಸೇವಾನಿಷ್ಠೆ, ಧೈರ್ಯ, ಸಾಹಸ, ತ್ಯಾಗ ಮತ್ತು ಸಮಯಪ್ರಜ್ಞೆಯನ್ನು ಸಾರುವ ವಿಡಿಯೋಗಳನ್ನು ಆಗಾಗ ನೋಡುತ್ತಲೇ ಇರುತ್ತೀವಿ. ಊಹೆಗೂ ನಿಲುಕಲಾರದಂಥ ಜೀವನಶೈಲಿ ಮತ್ತು ಕಾರ್ಯವಿಧಾನ ಅವರದ್ದಾಗಿರುತ್ತದೆ. ಹಾಗಾಗಿ ಅವರು ಎಂದಿಗೂ ವಿಶೇಷವೇ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮೇಜರ್ ಜನರಲ್ ರಾಜು ಚೌಹಾಣ ಟ್ವೀಟ್ ಮಾಡಿದ್ದಾರೆ. ಯೋದನ ಮೊಣಕಾಲಿನ ತನಕವೂ ದಟ್ಟವಾದ ಹಿಮ ಆವರಿಸಿದೆ. ಯೋಧ ರೈಫಲ್ ಮೂಲಕ ದಾರಿ ಮಾಡಿಕೊಂಡು ನಡೆಯುತ್ತಿದ್ದಾರೆ. ಹೀಗೆ ದಾರಿ