ನೀರಿನ ರಭಸಕ್ಕೆ ಹಳ್ಳದಲ್ಲಿ ಯುವತಿ ಕೊಚ್ಚಿಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗುಳಿ ಗ್ರಾಮದಲ್ಲಿ ನಡೆದಿದೆ.