ಧಾರವಾಡ-ಡೆತ್ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ರಾಜನಗರದಲ್ಲಿ ನಡೆದಿದೆ. ಸುಂದರವ್ವ ಗಂಬೇರ್ ಎಂಬ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.