ಹಾವೇರಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯನ್ನ ಕೊಲೆ ಮಾಡಿರುವ ಘಟನೆ ಬ್ಯಾಡಗಿ ತಾಲೂಕಿನ ದುಮ್ಯಾಳ ಗ್ರಾಮದ ಬಳಿ ನಡೆದಿದೆ. ರಾಧಾ ಕಾಂಡೇಕರ್ ಮೃತ ಮಹಿಳೆ. ರಾಧಾ ಮತ್ತು ಆರೋಪಿ ಅರುಣ ಇಬ್ಬರ ನಡುವೆ ಅನೈತಿಕ ಸಂಬಂಧವಿದ್ದಿತ್ತು. ಆರೋಪಿ ಅರುಣ ಪದೇ ಪದೇ ರಾಧಾಳನ್ನ ದೈಹಿಕ ಸಂಬಂಧಕ್ಕೆ ಕರೆಯುತ್ತಿದ್ದನಂತೆ. ಅದೇ ರೀತಿ ಗುರುವಾರ ರಾತ್ರಿ ರಾಧಾಳನ್ನ ಆರೋಪಿ ಅರುಣ ದೈಹಿಕ ಸಂಪರ್ಕಕ್ಕೆ ಕರೆದಿದ್ದಾನೆ. ಆದರೆ ಅದಕ್ಕೆ ಮೃತ ರಾಧಾ ನಿರಾಕರಿಸಿದಾಗ