ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಿಂದ ಸರಣಿ ಅಪಘಾತ ಸಂಭವಿಸಿದೆ. ಗುಂಡಿ ರಸ್ತೆಯಿಂದ ಯುವಕ ಬಲಿಯಾದ ಘಟನೆ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.