ಪಂಜಾಬ್ನ ಹೋಶಿಯಾರ್ಪುರದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿಯವರನ್ನು ಯುವಕನೊಬ್ಬ ಓಡಿಬಂದು ತಬ್ಬಿಕೊಂಡಿರುವ ಘಟನೆ ನಡೆದಿದೆ. ಭದ್ರತಾ ಉಲ್ಲಂಘನೆ ಮಾಡಿದ ವ್ಯಕ್ತಿಯೊಬ್ಬ ರಾಹುಲ್ ಗಾಂಧಿಯತ್ತ ಓಡಿ ಹೋಗಿ ಅವರನ್ನು ತಬ್ಬಿಕೊಂಡಿದ್ದಾನೆ. ಆ ವ್ಯಕ್ತಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಸುತ್ತಲಿನ ಭದ್ರತೆಯನ್ನು ಮುರಿದು ಗಂಭೀರ ಭದ್ರತಾ ಉಲ್ಲಂಘನೆ ಮಾಡಿದ್ದಾನೆ. ತಕ್ಷಣ ಆ ವ್ಯಕ್ತಿಯನ್ನು ಭದ್ರತಾ ಅಧಿಕಾರಿಗಳು ದೂರ ತಳ್ಳಿದ್ದಾರೆ. ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆಯ