ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಯುವಕ ಬೆಂಕಿ ಹಚ್ಚಿಕೊಂಡಿರುವ ಘಟನೆ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ನಿನ್ನೆ ಮದ್ಯಾಹ್ನ ಸುಮಾರಿಗೆ ಘಟನೆ ನಡೆದಿದೆ.ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಆಗಿದ್ದು,ಐದಾರು ವರ್ಷದಿಂದ ಯುವತಿ ಜೊತೆ ಪ್ರೀತಿ ಮಾಡುತ್ತಿದ್ದ.ಇತ್ತೀಚೆಗೆ ಬೇರೆ ಯುವಕನ ಜೊತೆಗೆ ಮದುವೆಗೆ ಯುವತಿ ಸಿದ್ದವಾಗಿದ್ದಳು.ಇದರಿಂದಾಗಿ ಯುವತಿ ರಾಕೇಶನನ್ನು ಅವಾಯ್ಡ್ ಮಾಡಿದ್ದಳು. ನಿನ್ನೆ ರಾಕೇಶ್ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ.ಈ ಸಂದರ್ಭದಲ್ಲಿ ರಾಕೇಶ್ ಹಾಗೂ