ಚಿಕ್ಕಬಳ್ಳಾಪುರ : ವಿವಾಹಿತೆಯ ಹಿಂದೆ ಬಿದ್ದ ಮತ್ತೊಬ್ಬ ವಿವಾಹಿತ, ತನ್ನನ್ನು ಪ್ರೀತಿಸುವಂತೆ ವಿವಾಹಿತೆಗೆ ದುಂಬಾಲು ಬಿದ್ದಿದ್ದ.ಇದರಿಂದ ಮನನೊಂದ ಗೃಹಿಣಿ ಚಿಕ್ಕಬಳ್ಳಾಪುರ ಜಿಲ್ಲೆಯ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಯುವಕನೊಬ್ಬ ವಿವಾಹಿತೆಯನ್ನು ಪ್ರೀತಿಸುತ್ತಿರುವುದನ್ನು ಅರಿತ ಆಕೆಯ ಮನೆಯವರು, ಆತನಿಗೆ ಬುದ್ಧಿ ಹೇಳಿದ್ರು. ಇದರಿಂದಲೂ ಸುಮ್ಮನಾಗದ ಆತ ವಿವಾಹಿತೆಗೆ ಬ್ಲಾಕ್ ಮೇಲ್ ಮಾಡಲು ಆಕೆಯ ಫೋಟೋ ಜೊತೆ ತನ್ನ ಫೋಟೋ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ.ಇದ್ರಿಂದ ಮಹಿಳೆ ಮನನೊಂದು ನೇಣಿಗೆ