ಚಿಕ್ಕೋಡಿ : ಪ್ರೀತಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಮಂಜುನಾಥ ಕಾಗಲೆ (21) ಪ್ರೀತಿಸಿದವಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಹುಕ್ಕೇರಿ ಪಟ್ಟಣದ ಡಾಬಾದಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ. ಆತ ಸ್ವಗ್ರಾಮದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಒಮ್ಮೆ ಆಕೆಯನ್ನು ಆತ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮರ್ಯಾದೆಗೆ ಹೆದರಿದ ಬಾಲಕಿ ಈ ಕುರಿತು ಯಾರೊಬ್ಬರಿಗೂ