ಬೆಂಗಳೂರು-ಆಟೋದಲ್ಲಿ ಬಂದ ನಾಲ್ವರಿಂದ ಟೆಕ್ಕಿ ಯುವಕನ ಮೇಲೆ ಹಲ್ಲೆ ಯತ್ನಿಸಿ ಆರೋಪಿಗಳು ಬೈಕ್ ರಾಬರಿ ಮಾಡಲಾಗಿದೆ.ಸ್ನೇಹಿತನಿಗೆ ಡೆಬಿಟ್ ಕಾರ್ಡ್ ಕೊಡಲು ಟೆಕ್ಕಿ ಇಮ್ಯಾನುಯೆಲ್ ಬಂದಿದ್ದ.ನೆನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಚಂದ್ರಲೇಔಟ್ ನ ಬಿಸಿಸಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಮೊದಲಿಗೆ ಟೆಕ್ಕಿ ಬಳಿ ಬಂದು ನಾಲ್ವರು ಅವಾಜ್ ಹಾಕಿದ್ದರು.ತಡರಾತ್ರಿ ಇಲ್ಲಿ ಏನ್ ಮಾಡ್ತಿದ್ದೀಯಾ...?ಯಾರೋ ನೀನು ಬ್ಯಾಗಲ್ಲಿ ಏನಿದೆ ದುಡ್ಡಿದ್ಯಾ ಅಂತ ಅವಾಜ್ ಹಾಕಿ ಆರೋಪಿಗಳು ಚೆಕ್ ಮಾಡಿದ್ದಾರೆ.ನಂತರ