ಆ ಬೆಟ್ಟ ಸಾವಿರಾರು ಅಡಿ ಎತ್ತರ ಇರುವಂತದ್ದು ಆದರೂ ಆಕೆ ಮೇಲಿನಿಂದ ಬೇಕಂತ ಬಿದ್ದಿಲ್ಲ. ಬೆಟ್ಟದಿಂದ ಕಾಲುಜಾರಿ ಬಿದ್ದಿರೋದು. ಅದು ಬರೋಬ್ಬರಿ ನಾಲ್ಕನೂರು ಅಡಿಯಿಂದ ಅಷ್ಟೆ ಅಂತೆ. ಯುವತಿಗೆ ಸೊಂಟ ಮುರಿದಿದೆ ಅಂತೆ. ಇದು ಅಂತೆ ಕಂತೆಗಳಲ್ಲ. ಒಂಚೂರು ಹೆಚ್ಚು, ಕಡಿಮೆ ಆಗಿದ್ರೆ ಏನ್ ಗತಿ? ಅಲ್ವಾ? ಪೂಜೆ ಮಾಡೋಕೆ ಅಂತ ರಾಮನಗರದ ರೇವಣ ಸಿದ್ದೇಶ್ವರ ಬೆಟ್ಟಕ್ಕೆ ಬಂದಂತ ಪೂಜಾಗೆ ಏನಾಯ್ತೊ ಗೊತ್ತಿಲ್ಲ. ಬೆಟ್ಟ ಹತ್ತಲೋಗಿ ಕಾಲು ಜಾರಿ ಪಾತಾಳಕ್ಕೆ